ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ : ಸುಳ್ಯದಲ್ಲಿ ಅಂಗಡಿ ಮುಂಗಟ್ಟು ಬಂದ್ | ಘಟನೆ ಖಂಡಿಸಿ ಸಂಜೆ 6 ಗಂಟೆವರೆಗೆ ಬಂದ್ ಗೆ ಕರೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿ ವಿಶ್ವ ಹಿಂದೂ ಪರಿಷತ್ ಬಂದ್ ಕರೆ ನೀಡಿದ್ದು, ಸುಳ್ಯದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.ಸಂಜೆ 6 […]









