ದಕ್ಷಿಣ ಕನ್ನಡದ ಕೃಷಿ ಅಭಿವೃದ್ಧಿಗೆ ಇಸ್ರೇಲ್ ಮಾದರಿ ತಂತ್ರಜ್ಞಾನ ಅಳವಡಿಕೆಗೆ ಪ್ರಸ್ತಾಪ | ದೆಹಲಿಯಲ್ಲಿ ಇಸ್ರೇಲ್ ರಾಯಭಾರಿ ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ
ನವದೆಹಲಿ: ಇಸ್ರೇಲ್ ಮಾದರಿಯ ಕೃಷಿ ಅಭಿವೃದ್ದಿ, ತಂತ್ರಜ್ಞಾನ ಅಳವಡಿಕೆ, ನೀರಾವರಿ ನಿರ್ವಹಣೆ ಸೇರಿದಂತೆ ಅತ್ಯಾಧುನಿಕ ಸುಸ್ಥಿರ ಕೃಷಿಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಳವಡಿಸಲು […]









