ಕಾಶ್ಮೀರದ ಪಹಲ್ಗಾಮ್ ಲ್ಲಿ ಪೈಶಾಚಿಕ ಕೃತ್ಯಕ್ಕೆ ಖಂಡನೆ |ನಾಳೆ ಬೆಳಿಗ್ಗೆ 10 ರಿಂದ 12 ಗಂಟೆ ವರೆಗೆ ಕುಕ್ಕೆ ಸುಬ್ರಹ್ಮಣ್ಯ ಬಂದ್ ಗೆ ಸಂಘ ಪರಿವಾರ ಕರೆ
ಕಾಶ್ಮೀರದ ಪಹಲ್ಗಾಮ್ ಲ್ಲಿ ಹಿಂದೂ ಯಾತ್ರಿಕರನ್ನು ಗುರಿಯಾಗಿಟ್ಟುಕೊಂಡು ಪಾಕ್ ಪ್ರೇರಿತ ಜಿಹಾದಿ ಶಕ್ತಿಗಳು ಅಮಾಯಕ ರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಾಳೆ […]










