ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ಪ್ರೀತಮ್ ಪೂಜಾರಿ| ಸಂಸದ ಬಿವೈ ರಾಘವೇಂದ್ರರಿಂದ ಅಭಿನಂದನೆ ಸಲ್ಲಿಕೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬೈಂದೂರು ವಿಧಾನಸಭಾ ವ್ಯಾಪ್ತಿಯ, ಕುಂದಾಪುರ ತಾಲ್ಲೂಕಿನ ಮಚ್ಚಟ್ಟು ಗ್ರಾಮದ (ತೊಂಬಟ್ಟು ಕಸಿನಪಾಳು) ಶ್ರೀ […]










