ಪುತ್ತೂರು : ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ಆಯ್ಕೆ
ದ.ಕ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರಿನ ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ನಿಯಮಿತವು ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ. […]










