ವೈಯಕ್ತಿಕ ದ್ವೇಷಕ್ಕೆ ಶಾಸಕ ಯಶ್ವಾಲ್ ಸುವರ್ಣ ನನ್ನ ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು-ಕೆ.ರಘುಪತಿ ಭಟ್ ಆರೋಪ
ಉಡುಪಿ: ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ […]










