ಪುತ್ತೂರು ಎ.ಸಿ. ಸಹಿತ ಜಿಲ್ಲೆಯ ಹಲವು ತಹಶೀಲ್ದಾರ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ..!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್ ಗಳ ವಿರುದ್ಧ ಸ್ವಯಂಪ್ರೇರಿತ ದೂರು […]










