ನಾನು ಅರ್ಬನ್ ನಕ್ಸಲ್, ಬಿಜೆಪಿಯವರು ನಗರ ಡಕಾಯಿತರು ಎಂದ ವಕೀಲ ಸಿ.ಎಸ್.ದ್ವಾರಕನಾಥ್
ಬಿಜೆಪಿ ನಾಯಕರು ಅರ್ಬನ್ ನಕ್ಸಲರ ಪ್ರಭಾವದಿಂದ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳ ಕೇಸ್ ತನಿಖೆಯನ್ನು ಎಸ್‌ಐಟಿಗೆ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿ.ಎಸ್.ದ್ವಾರಕನಾಥ್, ಹೌದು ನಾನು ಆರ್ಬನ್ […]









