ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಅಡಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಂಸದ ಬಿ ವೈ ರಾಘವೇಂದ್ರ ಮನವಿ
ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ […]









