ಕಾನೂನು ಸಮ್ಮತವಾಗಿ ಚುನಾವಣೆ,ಈ ಬಗ್ಗೆ ಸಂಶಯವಿದ್ದರೆ ಚರ್ಚೆಗೆ ಬರುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಆಹ್ವಾನ
ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸುತ್ತಲೇ ಇರುವ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರನ್ನು ಈ ಬಗ್ಗೆ ಮುಕ್ತವಾಗಿ […]



