ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ
ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ […]








