ದ. ಕ. ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ರವಿರಾಜ ಹೆಗ್ಡೆ. ಉಪಾಧ್ಯಕ್ಷರಾಗಿ ಉದಯ್ ಎಸ್ ಕೋಟ್ಯಾನ್
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ್ ಎಸ್ ಕೋಟ್ಯಾನ್ ಅವಿರೋಧವಾಗಿ ಮಂಗಳವಾರ ಆಯ್ಕೆಯಾದರು. ರವಿರಾಜ ಹೆಗ್ಡೆ […]









