ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ
ಬೆಂಗಳೂರು: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. […]










