ಮಾ.3 ರಂದು ಚಂದ್ರಗ್ರಹಣ| ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಗಳಲ್ಲಿ ಸಮಯ ಬದಲಾವಣೆ
ಮಾ.3ರಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ ಮಾಡಲಾಗಿದೆ.ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. […]










