ಮುಜರಾಯಿ ನಂ. 1 ದೇವಸ್ಥಾನ ಕುಕ್ಕೆ ಸುಬ್ರಮಣ್ಯ | ಕುಕ್ಕೆ ಮೂಲ ಪ್ರಸಾದ ತೀರ್ಥ ವ್ಯವಸ್ಥೆ ವಿಳಂಬ ಭಕ್ತಾದಿಗಳ ನಂಬಿಕೆ,ಭಾವನೆಗಳಿಗೆ ತಕ್ಷಣ ಸ್ಪಂದಿಸುವಂತೆ ದೇವಾಲಯ ಮಾಜಿ ಟ್ರಸ್ಟಿ ಪ್ರಸನ್ನ ದರ್ಬೆ ಒತ್ತಾಯ
ಕುಕ್ಕೆ: ರಾಜ್ಯದ ಮುಜರಾಯಿ ವ್ಯಾಪ್ತಿಯ ನಂ 1 ದೇವಸ್ಥಾನ ಕುಕ್ಕೆ ಸುಬ್ರಮಣ್ಯದಲ್ಲಿ ತೀರ್ಥ ಬಾಟಲಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬ ನೀತಿಯೂ ಲಕ್ಷಾಂತರ ಭಕ್ತರ ಭಾವನೆಗೆ ನೋವು ತರುವ […]









