ದೈವ ನರ್ತಕ ಡಾ|ರವೀಶ್ ಪಡುಮಲೆ, ಹರೇಕಳ ಹಾಜಬ್ಬರಿಗೆ ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಪುತ್ತೂರು:ಪದ್ಮಶ್ರೀ ಪುರಸ್ಕೃತ ‘ಅಕ್ಷರ ಸಂತ’ ಹರೇಕಳ ಹಾಜಬ್ಬ, ದೈವ ನರ್ತಕ ಡಾ|ರವೀಶ್ ಪಡುಮಲೆರವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ […]










