ಸಿದ್ದರಾಮಯ್ಯ ಗಡುವಿಗೂ ಡೋಂಟ್ ಕೇರ್, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮುಸ್ಲಿಂ ಮುಖಂಡರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮತ್ತು ದ್ವೇಷ ಬಿತ್ತುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ, ಮುಸ್ಲಿಂ ಮುಖಂಡರು ಪಕ್ಷದ ಹುದ್ದೆಗಳಿಗೆ […]









