ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆ ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. 17 ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು […]








