ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ!; ಗರಿಗೆದರಿದ ಕುತೂಹಲ
ಸದಾಶಿವನಗರದಲ್ಲಿನ ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ದಿಢೀರ್ […]









