ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ | ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ
ಮಂಗಳೂರು: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ […]










