News Updates

News Updates

ಜಮೀರ್ ಪಾಕ್ ಗೆ ಹೋಗುವ ಅವಶ್ಯಕತೆಯಿಲ್ಲ ತನ್ನ ಕ್ಷೇತ್ರದಲ್ಲಿ ಸೂಸೈಡ್ ಬಾಂಬರ್ ಆತ್ಮಾಹುತಿ ಮಾಡಿಕೊಳ್ಳಲಿ– ಸದಾನಂದಗೌಡ

ಬೆಂಗಳೂರು: ಜಮೀರ್ ಪಾಕಿಸ್ತಾನಕ್ಕೆ ಹೋಗಿ ಸೂಸೈಡ್ ಬಾಂಬರ್ ಆಗುವುದು ಬೇಡ. ತಮ್ಮ ಕ್ಷೇತ್ರದಲ್ಲಿ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ ಎಂದು ಸಚಿವ ಜಮೀರ್ ಅಹ್ಮದ್ (Zameer […]

News Updates

ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಮಂತ್ರಿ ವಿಶೇಷ ಹರಕೆ ಹೊತ್ತ ಭಕ್ತಾಧಿಗಳು | ಸುಳ್ಯ ಕೊರಂಬಡ್ಕ ಕೊರಗಜ್ಜ ದೈವಸ್ಥಾನ ದಲ್ಲಿ ಮೇ 17 ರಂದು ನೇಮದ ಪ್ರಯುಕ್ತ ಆಮಂತ್ರಣ ಬಿಡುಗಡೆ | ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಭಾಗಿ

ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಮಂತ್ರಿ ವಿಶೇಷ ಹರಕೆ ಹೊತ್ತ ಭಕ್ತಾಧಿಗಳು ಸುಳ್ಯ ಕೊರಂಬಡ್ಕ ಕೊರಗಜ್ಜ ದೈವಸ್ಥಾನ ದಲ್ಲಿ ಮೇ 17 ರಂದು ನೇಮದ ಪ್ರಯುಕ್ತ ಆಮಂತ್ರಣ

News Updates

ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್ ; ಸೋದರನದ್ದೇ ಸುಪಾರಿ, ಎಂಟು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ

News Updates

ಸುಹಾಸ್ ಶೆಟ್ಟಿ ಕೊಲೆಗೆ ಫಾಜಿಲ್ ತಮ್ಮನಿಂದ ಸಫ್ವಾನ್ ನ ತಂಡಕ್ಕೆ ರೂ 5 ಲಕ್ಷ ಫಡಿಂಗ್ – ಅನುಪಮ್ ಅಗರ್ವಾಲ್

ಮಂಗಳೂರು : ರೌಡಿ ಶೀಟರ್ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್

News Updates

ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿ ಶೀಟ‌ರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ – ಇಬ್ಬರು ಹಿಂದೂ ಯುವಕರ ಸಹಿತ 8 ಆರೋಪಿಗಳು ಅಂದ‌ರ್ – ಇಲ್ಲಿದೆ ಹಂತಕರ ವಿವರ

ಮಂಗಳೂರು: ನಗರದಲ್ಲಿ ಇತ್ತೀಚೆಗೆ ತಡರಾತ್ರಿ ಬರ್ಬರವಾಗಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹಾಗೂ ಪೊಲೀಸ್ ದಾಖಲೆಗಳ ಪ್ರಕಾರ ರೌಡಿ ಶೀಟರ್ ಆಗಿದ್ದ ಸುಹಾಸ್‌ ಶೆಟ್ಟಿ (Suhas Shetty) ಅವರ

News Updates

ಕರಾವಳಿ ಜಿಲ್ಲೆಗಳಿಗೆ ಕೋಮು ವಿರೋಧಿ ಕಾರ್ಯಪಡೆ ರಚಿಸಿದ ಸರ್ಕಾರ!

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಡೆಯಲು ಹೊಸ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆಯಾಗಲಿದೆ. ಪ್ರಚೋದನಕಾರಿ ಭಾಷಣ ಮತ್ತು ಕೋಮು ಚಟುವಟಿಕೆಗಳಲ್ಲಿ ತೊಡಗುವವರ

News Updates

ಅಶ್ರಫ್‌ ಹತ್ಯೆ ವಿಚಾರ ಪ್ರಸ್ತಾಪಿಸಿ ಸಚಿವರಿಗೆ ಮುಸ್ಲಿಂ ಮುಖಂಡರಿಂದ ಕ್ಲಾಸ್‌ – ಟೇಬಲ್‌ ಬಡಿದು ಆಕ್ರೋಶ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ (Suhas Shetty) ಹತ್ಯೆ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwar) ಮಂಗಳೂರಲ್ಲಿ ಸಭೆ ನಡೆಸಿದ್ದಾರೆ. ಸಚಿವರು ನಡೆಸಿದ ಸಭೆಯಲ್ಲಿ ಭಾರಿ

News Updates

ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಮಹತ್ವದ ತಿರುವು.. ಪ್ರತೀಕಾರದ ಮಾಸ್ಟರ್ ಮೈಂಡ್ ಹೆಸರು ರಿವೀಲ್..!

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣದ ಹಿಂದೆ ಬಿದ್ದಿರುವ ಮಂಗಳೂರು ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಫಾಜಿಲ್ ಕೇಸ್​ನ ರಿವೇಂಜ್​ಗಾಗಿ ಸುಹಾಸ್​ ಶೆಟ್ಟಿಯನ್ನು ಮುಗಿಸಲಾಗಿದೆ ಎಂಬ ಮಾಹಿತಿಯನ್ನು

News Updates

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಸಫ್ವಾನ್ ಗ್ಯಾಂಗ್‌ನ ಇಬ್ಬರು ಆರೋಪಿಗಳು ಅರೆಸ್ಟ್

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಪೊಲೀಸರು (Mangaluru Police) ಇಬ್ಬರು ಆರೋಪಿಗಳನ್ನು

News Updates

ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ: ಶಶಿ ತರೂರ್ ಪಕ್ಕದಲ್ಲಿದ್ದರಿಂದ ಕೆಲವರ ನಿದ್ದೆ ಹಾರಿದೆ! –ಪ್ರಧಾನಿ ಮೋದಿ

ಕೇರಳದ ವಿಳಿಂಜಂ ಅಂತಾರಾಷ್ಟ್ರೀಯ ಬಂದರಿನ ಉದ್ಘಾಟನೆಯನ್ನು ನೆರವೇರಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇವಲ ಅಭಿವೃದ್ಧಿಯ ಕುರಿತು ಮಾತ್ರ ಮಾತನಾಡದೆ, ಕೇರಳ ರಾಜಕೀಯದಲ್ಲಿ ಸಂಚಲನ ಮೂಡಿಸುವ ಮಾತನ್ನೂ ಹೊರಹಾಕಿದ್ದಾರೆ.

error: Content is protected !!