News Updates

News Updates

ಮುಸ್ಲಿಮರಿಗೆ ದುರ್ಬಲ ಅನ್ನೋ ಭಾವನೆ ಬರ್ತಿದೆ, ಈ ದಾಳಿ ಮೋದಿಗೆ ಕೊಟ್ಟ ಸಂದೇಶ: ಸೋನಿಯಾ ಗಾಂಧಿ ಅಳಿಯ

ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ, ಸರ್ಕಾರದ ಹಿಂದುತ್ವದ ನಿಲುವಿನಿಂದ ಮುಸ್ಲಿಮರು ದುರ್ಬಲರಾಗಿದ್ದಾರೆ ಮತ್ತು […]

News Updates

ಸುರತ್ಕಲ್‌-ಬಿ.ಸಿ.ರೋಡ್‌ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ನಾಳೆ ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಚಾಲನೆ | 28.58 ಕೋಟಿ ರೂ. ವೆಚ್ಚದಲ್ಲಿ ಒಟ್ಟು 37.42 ಕಿಮೀ. ದೂರದ ಹೆದ್ದಾರಿ ರಿಪೇರಿ ಕೆಲಸ ಆರಂಭ

ಮಂಗಳೂರು: ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್‌-ಬಿ.ಸಿ. ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ

News Updates

ಕಾಶ್ಮೀರ’ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯು ನನ್ನ ಮನಸ್ಸಿಗೆ ತೀವ್ರ ನೋವು ನೀಡುವ ಜತೆಗೆ ಬಹಳ ಆಕ್ರೋಶವನ್ನುಂಟು

News Updates

ಪೆಹಲ್ಗಾಮ್‌ ಉಗ್ರರ ದಾಳಿ : ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ ಎಂದ ಸಚಿವ ಸತೀಶ್‌ ಜಾರಕಿಹೊಳಿ!

ಮೈಸೂರು: ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ದಾಳಿಗೆ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಖಂಡನೆ ವ್ಯಕ್ತಪಡಿಸಿದ್ದಾರೆ. ಉಗ್ರರ ದಾಳಿಗೆ ಕೆಲ ಕನ್ನಡಿಗರು ಬಲಿಯಾಗಿದ್ದಾರೆ. ಇದನ್ನು ನಾವು

News Updates

ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ

News Updates

ಗಡಿ ರೇಖೆಯ ಬಳಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಹೊಸದಿಲ್ಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಸಾಯಿಸಿದ ಬೆನ್ನಿಗೆ ಸೇನೆ ಇಬ್ಬರು ಉಗ್ರರನ್ನು ಗಡಿ ರೇಖೆಯ ಬಳಿ ಸಾಯಿಸಿದೆ. ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ

News Updates

“ಆಧಾರ್ ಕಾರ್ಡ್ ತೋರಿಸುವಂತೆ ಹೇಳಿ ನಂತರ ಸಾಯಿಸಿದ್ರಂತೆ”: ಮೃತ ಭರತ್ ಅತ್ತೆ ವಿಮಲಾ

ನನ್ನ ಮಗಳ ಎದುರೇ ಭರತ್​ ತಲೆಗೆ ಶೂಟ್​ ಮಾಡಿದ್ರಂತೆ ಎಂದು ಭರತ್ ಅವರ​ ಅತ್ತೆ ವಿಮಲಾ ಅವರು ದುಃಖ ವ್ಯಕ್ತಪಡಿಸಿದರು. ಬೆಂಗಳೂರು: ಉಗ್ರ ದಾಳಿಯಲ್ಲಿ ಸಾವನ್ನಪ್ಪಿರುವ ಮತ್ತಿಕೆರೆ

News Updates

ಪಹಲ್ಗಾಮ್​ ಉಗ್ರ ದಾಳಿಗೆ ಟ್ರಂಪ್, ಪುಟಿನ್, ಮೆಲೋನಿ ಸೇರಿ ಜಾಗತಿಕ ನಾಯಕರಿಂದ ಖಂಡನೆ

ಕಾಶ್ಮೀರದ ಪಹಲ್ಗಾಮ್​ ಉಗ್ರ ದಾಳಿಗೆ ಜಾಗತಿಕ ನಾಯಕರಿಂದ ಖಂಡನೆ ವ್ಯಕ್ತವಾಗಿದೆ. ಹೋರಾಟದಲ್ಲಿ ಭಾರತದ ಪರ ನಿಲ್ಲುವುದಾಗಿ ಘೋಷಿಸಿದ್ದಾರೆ. ವಾಷಿಂಗ್ಟನ್/ಮಾಸ್ಕೋ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ

News Updates

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯದಲ್ಲಿ 1ಗಂಟೆ ಕಾಲ ಸ್ವಯಂಪ್ರೇರಿತ ವ್ಯಾಪಾರ ಬಂದ್

ಜಮ್ಮು ಕಾಶ್ಮೀರದ ಪಹಲ್ ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಮತ್ತು ಹತ್ಯೆಯನ್ನು ಖಂಡಿಸಿ, ಎಲ್ಲಾ ರಾಷ್ಟೀಯವಾದಿ ಸಂಘಟನೆ ಗಳ ನೇತೃತ್ವದಲ್ಲಿ ಇಂದು ಪೂರ್ವಾಹ್ನ

News Updates

ಮದುವೆಯಾದ ಆರೇ ದಿನಕ್ಕೆ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌!

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಬಲಿಯಾಗಿದ್ದು, ಇಬ್ಬರು ಕರ್ನಾಟಕದವರು. ಭಾರತೀಯ ನೌಕಾಸೇನೆಯ ಅಧಿಕಾರಿ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಕೂಡ ಸಾವಿಗೀಡಾಗಿದ್ದಾರೆ. ನವದೆಹಲಿ

error: Content is protected !!