News Updates

News Updates

ಕಾಂಞಗಾಡ್ – ಕಾಣಿಯೂರು ರೈಲ್ವೇ ಮಾರ್ಗಕ್ಕೆ ಬದಲಿ ಪ್ರಸ್ತಾವನೆ

ಪುತ್ತೂರು: ಅಂತರ, ಪರಿಸರ ಉಳಿವು, ಪಟ್ಟಣಕ್ಕೆ ಪೂರಕಎಂಬ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು, ಕಾಂಞಗಾಡ್ – ಕಾಣಿಯೂರು ರೈಲ್ವೆ ಮಾರ್ಗಕ್ಕೆ ಬದಲಾಗಿ ಹೊಸ ಮಾರ್ಗದ ಪ್ರಸ್ತಾವನೆಯನ್ನು ಪುತ್ತೂರಿನ ವಿವೇಕಾನಂದ […]

News Updates

ಕಡಬದ ಆಲಂತಾಯ ಸ.ಹಿ.ಪ್ರಾ.ಶಾಲಾ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಕಡಬದ ಆಲಂತಾಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಎ.15 ರಂದು ಭೇಟಿ ನೀಡಿ ಎಂ.ಆರ್.ಪಿ.ಎಲ್ ನ ಸಿ‌ಎಸ್‌ಆರ್ ನಿಧಿಯ 30 ಲಕ್ಷ

News Updates

ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ | ಮುಂದಿನ ತಿಂಗಳೇ ಹಸೆಮಣೆಯೇರಲಿದ್ದಾರೆ ಹುಬ್ಬಳ್ಳಿಯ ಈ ದಿಟ್ಟ ಮಹಿಳಾ ಪೊಲೀಸ್‌ ಅಧಿಕಾರಿ

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತುಹಿಚುಕಿ ಕೊಲೆ ಮಾಡಿದ್ದ ಆರೋಪಿಯನ್ನು ಗುಂಡಿಕ್ಕಿ ಸಾಯಿಸಿದ ಮಹಿಳಾ ಇನ್‌ಸ್ಪೆಕ್ಟರ್‌ ಅನ್ನಪೂರ್ಣ ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಮನೆ

News Updates

ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು ತರಕಾರಿ, ಹಣ್ಣುಗಳ ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ

ಬೆಂಗಳೂರು: ಡೀಸೆಲ್ ದರ ಏರಿಕೆ ಪ್ರತಿಭಟಿಸಿ ಏಪ್ರಿಲ್‌ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ ಸುಮಾರು 6 ಲಕ್ಷ

News Updates

ಪ್ರಧಾನಿ ಮೋದಿ ಕೈಯಾರೆ ಕೊಟ್ಟ ಶೂ ಧರಿಸಿ ಶಪಥ ಅಂತ್ಯಗೊಳಿಸಿದ ರಾಂಪಾಲ್ ಕಶ್ಯಪ್

ಪ್ರಧಾನಿ ಮೋದಿಗಾಗಿ ರಾಂಪಾಲ್ ಕಶ್ಯಪ್ ಶಪಥ ಮಾಡಿದ್ದರು. ಇದರಂತೆ ಕಳೆದ 14 ವರ್ಷದಿಂದ ಚಪ್ಪಲಿ ಧರಿಸದೆ ಬರಿಗಾಲಲ್ಲೇ ಓಡಾಡುತ್ತಿದ್ದ ಕಶ್ಯಪ್ ಭೇಟಿಯಾದ ಮೋದಿ ಹೊಸ ಶೂ ಕೊಡಿಸಿದ್ದಾರೆ.

News Updates

ವಕ್ಫ್‌ ಸರಿಯಾಗಿ ಬಳಸಿದ್ದರೆ, ಮುಸ್ಲಿಂ ಹುಡುಗರು ಪಂಚರ್‌ ಹಾಕುವ ಸ್ಥಿತಿ ಬರುತ್ತಿರಲಿಲ್ಲ!

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಕ್ಫ್ ಆಸ್ತಿ ದುರುಪಯೋಗದ ಆರೋಪ ಮಾಡಿದ್ದಾರೆ. ಇದರಿಂದ ಮುಸ್ಲಿಂ ಯುವಕರು ಸಣ್ಣ ಕೆಲಸಗಳಿಗೆ ಸೀಮಿತವಾಗುವಂತಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ, ಏಕರೂಪ ನಾಗರಿಕ

News Updates

ಬ್ರಾಹ್ಮಣರನ್ನು ಬಿಟ್ಟು ಉಳಿದವರೆಲ್ಲಾ ಶೂದ್ರರು; ಕೆ.ಎನ್. ರಾಜಣ್ಣ

ಬ್ರಾಹ್ಮಣರನ್ನು ಹೊರತುಪಡಿಸಿ ಉಳಿದವರೆಲ್ಲಾ ಶೂದ್ರರು. ಶೂದ್ರರು ಓಂ ನಮಃ ಶಿವಾಯ ಎಂದು ಹೇಳಿದರೆ ನಾಲಿಗೆ ಕತ್ತರಿಸುತ್ತಿದ್ದರು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.ಹಾಸನ (ಏ.14): ನಮ್ಮ

News Updates

ನಳಿನ್ ಕುಮಾರ್ ಕಟೀಲ್ ಗೆ ಜಿ-ಕೆಟಗರಿಯಲ್ಲಿ ಹಂಚಿಕೆಯಾದ ಸೈಟ್ ಗೆ ಶುದ್ಧ ಕ್ರಯಪತ್ರ ನೀಡಲು ಸಂಪುಟ ಅಸಮ್ಮತಿ

ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾ‌ರ್ ಕಟೀಲ್‌ ಅವರಿಗೆ ಜಿ ಕೆಟಗರಿ ಕೋಟಾದಲ್ಲಿ 50X80 ಅಡಿ ಅಳತೆಯ ನಿವೇಶನಕ್ಕೆ ಶುದ್ಧ ಕ್ರಯಪತ್ರ ಮಾಡಿಕೊಡಲು ಉಪಮುಖ್ಯಮಂತ್ರಿ ಡಿ.ಕೆ.

News Updates

ಇಂದು ಸುಳ್ಯ‌ದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ‌ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ದಿನಾಚರಣೆ ಎ.14ರಂದು‌ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯರು ದಿನದ ಮಹತ್ವದ ಕುರಿತು ಮಾತನಾಡಿದರು. ಈ

News Updates

ನಾಳೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರವಾಸ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರವಾಸವುಎ 15ರಂದು ಮಂಗಳವಾರ ಬೆಳಿಗ್ಗೆ 9 ಗಂಟೆಗೆ – ಕಡಬ ತಾಲೂಕು ಅಲಂತಾಯ ಶಾಲಾ

error: Content is protected !!