ರಾಜಕೀಯ ಅಧಿಕಾರಕ್ಕಾಗಿ ಜಾತಿಯನ್ನು ಸಾಧನವಾಗಿ ಬಳಸಲಾಗುತ್ತಿದೆ: ಆರ್ಎಸ್ಎಸ್ನ ದತ್ತಾತ್ರೇಯ ಹೊಸಬಾಳೆ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಿದ್ಧಾಂತವನ್ನು ಅನುಸರಿಸುತ್ತೇವೆ ಎಂದು ಹೇಳಿಕೊಳ್ಳುವ ಅನೇಕರು ಜಾತಿ ರಾಜಕೀಯದಲ್ಲಿ ಆಳವಾಗಿ ತೊಡಗಿಸಿಕೊಂಡಿದ್ದಾರೆ, ಜಾತಿ ಗುರುತಿನ ಆಧಾರದ ಮೇಲೆ ಪಕ್ಷಗಳು […]








