ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ
ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್‌ನ (Supreme […]










