ಪತ್ರಕರ್ತರಿಗೆ ಅವಮಾನ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್|ದುರಹಂಕಾರದ ವರ್ತನೆಗೆ ರಾಜ್ಯಾದ್ಯಂತ ಪತ್ರಕರ್ತರ ಸಂಘದ ವ್ಯಾಪಕ ಖಂಡನೆ
ರಾಜೇಂದ್ರ ಕುಮಾರ್ ಮಾಧ್ಯಮದವರಿಗೆ ಮಾಡಿರುವ ಅವಮಾನವನ್ನು ಪತ್ರಕರ್ತರು ಗಂಭಿರವಾಗಿ ಪರಿಗಣಿಸಿದ್ದಾರೆ. ಜಿಲ್ಲಾ ಸಂಘದ ಕಾರ್ಯಕಾರಿಣಿ ಹಾಗೂ ಪ್ರೆಸ್ ಕ್ಲಬ್ ಪ್ರಮುಖರು ಜಂಟಿಯಾಗಿ ಸಭೆ ನಡೆಸಿ ಈ ವಿಚಾರವನ್ನು […]









