ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ | ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ
ಗ್ರೀಸ್ : ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವು ಪ್ರಸ್ತುತಪಡಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ […]








