ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ಸು । ನಾಳೆಯಿಂದ BJP ತಿರಂಗಾ ಯಾತ್ರೆ: ಬಿವೈವಿ
ಶಿವಮೊಗ್ಗ: ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿನ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ತಿರಂಗಾ ಯಾತ್ರೆ ನಡೆಸಲಿದೆ. ಮೇ 14ರಂದು ಬೆಂಗಳೂರಿನಲ್ಲಿ ಯಾತ್ರೆಗೆ ವಿದ್ಯುಕ್ತ ಚಾಲನೆ […]








