ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಡಾಕಿಲ್ಲ, ಇನ್ನು, CM ಸ್ಥಾನ ಸುಲಭವೇ? DK ಸುರೇಶ್
ಬೆಂಗಳೂರು: ‘ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಟ್ಟುಕೊಡಲುಹಿಂದೇಟು ಹಾಕುತ್ತಾರೆ. ನೆಪ ಹೇಳುತ್ತಾರೆ. ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುತ್ತದೆಯೇ? ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರಿಗೆ ಸಿಕ್ಕೇ ಸಿಗುತ್ತದೆ’ ಎಂದು ಬಮೂಲ್ […]










