ನ. 30ರ ಒಳಗಾಗಿ ಉಚಿತ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ಗೆ ಅರ್ಜಿ ಆಹ್ವಾನ
ಯಾವುದೇ ಪದವಿ ಓದಿರುವ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಒಂದು ವರ್ಷದ ಕಂಪ್ಯೂಟರ್ ಶಿಕ್ಷಕಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 30 – […]
ಯಾವುದೇ ಪದವಿ ಓದಿರುವ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಒಂದು ವರ್ಷದ ಕಂಪ್ಯೂಟರ್ ಶಿಕ್ಷಕಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 30 – […]
ಗೃಹಲಕ್ಷ್ಮಿ ಯೋಜನೆಯ ಯಶಸ್ಸಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿರುವ
ಹಿಂದಿನ ಕಾಲಘಟ್ಟದಲ್ಲಿ ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದರು ಎಂದು ಹೇಳುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಕ್ಕೆ ಗುರಿಯಾಗಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ
ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಕಾಮಿಗಳಿದ್ದಾರೆ ಎನ್ನುವ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ
ಪುತ್ತೂರು: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಸಭಾಭವನವೇ ಮಹಾಲಿಂಗೇಶ್ವರನಿಗೆ ಬೇಡವಾಗಿದೆಯಾ? ದೇವರಿಗೆ ಆದಾಯ ತರಬೇಕಿದ್ದ ಕಟ್ಟಡವೇ ಈಗ ವಿಷವಾಗಿ ಪರಿಣಮಿಸಿದೆಯಾ? ಹೌದು, ಇಂತಹದ್ದೊಂದು ಸ್ಫೋಟಕ ದೈವವಾಣಿ ಪುತ್ತೂರಿನ
ಹೊಸದಿಲ್ಲಿ: ಏರಿಕೆ ಏರಿಕೆ ಹಾದಿಯಲ್ಲಿದ್ದ ಚಿನ್ನ ಮತ್ತುಬೆಳ್ಳಿ ದರ ಮಂಗಳವಾರ ಗಮನಾರ್ಹ ಪ್ರಮಾಣದಲ್ಲಿ ಕುಸಿದಿದೆ. ಹೊಸದಿಲ್ಲಿ 3,900 ರೂ. ಇಳಿದು 1,25,800 ರೂ. ಆಗಿದೆ. ಚಿನಿದಾರಪೇಟೆಯಲ್ಲಿ ಶುದ್ಧ
ಉಡುಪಿ : ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49)
ಮಡಿಕೇರಿ, ನ. 18: ಕೊಡಗು విలశి ಮಾರಾಟ ಸಹಕಾರ ಸಂಘದ ನಿರ್ದೇಶಕ ಸ್ಥಾನಗಳಿಗೆ “ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಗರದ ಬಾಲ ಭವನದಲ್ಲಿ ಶಾಂತಿಯುತವಾಗಿ ನಡೆದು
ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಂತರಿಕ ಭಿನ್ನಾಭಿಪ್ರಾಯದ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೋಮವಾರ ಸಂಜೆ ಪಾಲಕ್ಕಾಡ್ ಪುರಸಭೆಗೆ ತನ್ನ
ನ ವದೆಹಲಿ: ಪ್ರಧಾನಿ ಮೋದಿ ನಾಳೆ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಸತ್ಯಸಾಯಿಬಾಬಾ ಶತಮಾನೋತ್ಸವ, ಕೃಷಿ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.ನಾಳೆ ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಮೋದಿ ಪುಟ್ಟಪರ್ತಿಯಲ್ಲಿರುವ