ನಾನು ಮೊದಲಿಂದಲೂ ಸನಾತನವಾದಿ ಆರ್‌ಎಸ್‌ಎಸ್ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯದ ವಿರೋಧಿ: ಸಿದ್ದರಾಮಯ್ಯ
ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ […]










