ಹುಲಿ ದಾಳಿಗೆ ರೈತ ಬಲಿ: ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಅರಣ್ಯ ಸಚಿವ
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನುಹಾಗೂ ಮಾನವ-ವನ್ಯಜೀವಿ ಸಂಘರ್ಷವಿರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ (ಶುಕ್ರವಾರ) ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ […]










