ಉನ್ನತ ವ್ಯಾಸಂಗ ಮಾಡುವವರಿಗೆ ವಿದ್ಯಾಮಾತಾ ಅಕಾಡೆಮಿಯಿಂದ “ಉಚಿತ ಶಿಕ್ಷಣ – ಖಚಿತ ಉದ್ಯೋಗ ಯೋಜನೆ” | ಪಿಯುಸಿ ನಂತರ ಮುಂದೇನು? ಯಾವ ಕೋರ್ಸ್ ಮಾಡಿದರೆ ಉದ್ಯೋಗ ಸಿಗಬಹುದು? ಯಾವುದನ್ನು ಆಯ್ಕೆ ಮಾಡಲಿ? ಎನ್ನುವ ಗೊಂದಲದಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ಅತ್ಯಂತ ಖುಷಿಕೊಡುವ ಸುದ್ದಿ ಇದು
ಉದ್ಯೋಗ ಕೌಶಲ್ಯತೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು ದಾರಿ ದೀಪವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ತನ್ನ ಮಾತೃ ಸಂಸ್ಥೆಯಾದ ವಿದ್ಯಾಮಾತಾ […]










