ಫೆಬ್ರವರಿ 19ಕ್ಕೆ ಸಾರಿಗೆ ನೌಕರರ ರಾಜ್ಯವ್ಯಾಪಿ ಪ್ರತಿಭಟನೆ; ಬೇಡಿಕೆ ಈಡೇರದಿದ್ದರೆ ಬಸ್ ಬಂದ್ ಎಚ್ಚರಿಕೆ
ಬೆಂಗಳೂರು: ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದಾರೆ. ಜಂಟಿ ಕ್ರಿಯಾ ಸಮಿತಿ (ಜೆಎಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರಸ್ತೆ […]










