ರಾಜ್ಯದಲ್ಲಿ ಹೆಚ್ಚಿದ ತಾಪಮಾನ: ಬೆಂಗಳೂರಿನಲ್ಲಿ ಮುಂದಿನ 2 ದಿನ ಗರಿಷ್ಠ ಉಷ್ಣಾಂಶ
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಈಗಾಗಲೇ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ವಾತಾವರಣದಲ್ಲಿನ ಉಷ್ಣಾಂಶವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ […]










