ಹೋರ್ಮುಜ್ನಲ್ಲಿ ಇರಾನ್ ಧ್ವಜ ಹೊಂದಿದ ಹಡಗನ್ನು ವಶಕ್ಕೆ ಪಡೆದ ಅಮೆರಿಕ ನೌಕಾಪಡೆ
ವಾಷಿಂಗ್ಟನ್: ಹೋರ್ಮುಜ್ ಜಲಸಂಧಿಯ ಬಳಿ ಅಮೆರಿಕವಿಧಿಸಿರುವ ನೌಕಾ ದಿಗ್ವಂಧನವನ್ನು ಮೀರಿ ಸಾಗಲು ಯತ್ನಿಸಿದ ಇರಾನ್ ಧ್ವಜದ ಸರಕು ಹಡಗನ್ನು ಅಮೆರಿಕದ ನೌಕಾಪಡೆ ಯಶಸ್ವಿಯಾಗಿ ತಡೆದಿದೆ. ಅಮೆರಿಕದ ಯುದ್ಧನೌಕೆಯು […]
ವಾಷಿಂಗ್ಟನ್: ಹೋರ್ಮುಜ್ ಜಲಸಂಧಿಯ ಬಳಿ ಅಮೆರಿಕವಿಧಿಸಿರುವ ನೌಕಾ ದಿಗ್ವಂಧನವನ್ನು ಮೀರಿ ಸಾಗಲು ಯತ್ನಿಸಿದ ಇರಾನ್ ಧ್ವಜದ ಸರಕು ಹಡಗನ್ನು ಅಮೆರಿಕದ ನೌಕಾಪಡೆ ಯಶಸ್ವಿಯಾಗಿ ತಡೆದಿದೆ. ಅಮೆರಿಕದ ಯುದ್ಧನೌಕೆಯು […]
ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿರುವ ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ್ದಾರೆ. “ಮಹಿಳಾ ಮೀಸಲಾತಿ ಎಂಬುದು ಕೇವಲ ಬಿಜೆಪಿಯ ಆಸ್ತಿಯಲ್ಲ” ಎಂದು
ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಇರಾನ್ ಮತ್ತೆ ಬಂದ್ ಮಾಡಿದೆ. ಶನಿವಾರವಷ್ಟೇ ಈ ಮಾರ್ಗವನ್ನು ತಾತ್ಕಾಲಿಕವಾಗಿ ತೆರೆಯುವುದಾಗಿ ಇರಾನ್ ವಿದೇಶಾಂಗ ಸಚಿವರು ಘೋಷಿಸಿದ್ದರು.ಆದರೆ,
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ದಾವಣಗೆರೆ ದಕ್ಷಿಣ ಉಪಚುನಾವಣೆಯು ಆಡಳಿತಾರೂಢ ಪಕ್ಷದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.ಟಿಕೆಟ್ ಹಂಚಿಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿಹೊಸದಾಗಿ ಹಿಮಪಾತವಾಗುತ್ತಿದ್ದು, ಬಯಲು ಸೀಮೆಯಲ್ಲಿ ಮಳೆ ಸುರಿಯುತ್ತಿದೆ. ಇದರಿಂದಾಗಿ ರವಿವಾರ ಕಣಿವೆಯಾದ್ಯಂತ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು ಯೂನಿಟ್ಗೆ 56 ಪೈಸೆ ಮಾಡಿ ಕೆಇಆರ್ಸಿ (ಕೆಇಆರ್ಸಿ) ಆದೇಶ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ, ಈ ವಿಚಾರವನ್ನು ಜೀವಂತವಾಗಿರಿಸಲು ಡಿಎಂಕೆ (DMK) ಪಕ್ಷವು ಹೊಸ ರಾಜತಾಂತ್ರಿಕ ನಡೆಯನ್ನು ಅನುಸರಿಸಿದೆ. ಮಹಿಳೆಯರಿಗೆ ಶೇ. 33ರಷ್ಟು
ನವದೆಹಲಿ: ಇರಾನ್ನ ಕ್ರಾಂತಿಕಾರಿ ಪಡೆಗಳು ಹಾರ್ಮುಜ್ ಜಲಸಂಧಿಯಲ್ಲಿ ಎರಡು ಭಾರತೀಯ ಹಡಗುಗಳು ದಿಕ್ಕನ್ನು ಬದಲಾಯಿಸಲು ಒತ್ತಾಯಿಸಲ್ಪಟ್ಟ ನಂತರ ಭಾರತ ಶನಿವಾರ ಇರಾನ್ ರಾಯಭಾರಿ ಡಾ. ಮೊಹಮ್ಮದ್ ಫಥಾಲಿಯನ್ನು
ಬೆಂಗಳೂರು: ದೇಶದ ಭವಿಷ್ಯ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ‘ಜನಗಣತಿ’ ಪ್ರಕ್ರಿಯೆಯು ದಿನಾಂಕ 19-04-2026ರ ಇಂದಿನಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗೆ ಬರುವ ಅಧಿಕಾರಿಗಳಿಗೆ
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಸೇರಿದಂತೆ ಜಾಗತಿಕವಾಗಿ ವಿವಿಧ ದೇಶಗಳ ಮೇಲೆ ರಷ್ಯಾ ತೈಲ ಖರೀದಿ ಮೇಲಿನ ನಿರ್ಬಂಧಗಳ ವಿನಾಯ್ತಿಯನ್ನು ಮತ್ತೆ 30 ದಿನಗಳವರೆಗೆ ವಿಸ್ತರಿಸಿರುವುದಾಗಿ ಅಮೆರಿಕ