ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ನಿಲ್ಲದ ವರುಣನ ಆರ್ಭಟ | ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ
ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಇಂದು ಮುಳುಗಡೆ ಆಗಿರುವುದಾಗಿ ತಿಳಿದು ಬಂದಿದೆ. ಸದ್ಯಕ್ಕೆ ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ […]










