ಅನಧಿಕೃತ ಕೃಷಿ ಪಂಪ್‌ಸೆಟ್ | ಮೂರು ತಿಂಗಳಲ್ಲಿ ಸಕ್ರಮ ಮಾಡಿಕೊಳ್ಳದಿದ್ದರೆ ವಿದ್ಯುತ್ ಸಂಪರ್ಕ ಕಡಿತ: ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು : ಅನಧಿಕೃತವಾಗಿ ಕೃಷಿ ಪಂಪ್‌ಸೆಟ್‌ಗಳಲ್ಲಿ ವಿದ್ಯುತ್ ಸಂಪರ್ಕ ಪಡೆದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಮೂರು ತಿಂಗಳ ಅವಕಾಶ ನೀಡಲಾಗಿದ್ದು, ನಿಗದಿತ ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ […]










