ದ್ವಿತೀಯ ಪಿಯುಸಿ ಫಲಿತಾಂಶ : ಈ ಬಾರಿ ಸುಳ್ಯದ ಎನ್. ಎಂ. ಪಿ. ಯು. ಸಿ. ಕಾಲೇಜಿಗೆ ಶೇ. 94.16 ಫಲಿತಾಂಶ
ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 137ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿಗಳು 129ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.94.16/..ಅತ್ಯುತ್ತಮ ಫಲಿತಾಂಶ ದಾಖಲಾಗಿದೆ. ಒಟ್ಟು 33 ಮಂದಿ ಡಿಸ್ಟಿಂಕ್ಷನ್, […]









