ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜೇಶ್ವರ ಕ್ಷೇತ್ರ ಹಾಗೂ ಇತ್ತೀಚೆಗೆ ಬ್ರಹ್ಮಕಲಶಗೊಂಡ ದೇವಸ್ಥಾನಕ್ಕೂ ಸಿಡಿಲು ಬಡಿತ: ಮಹಾವಿಷ್ಣು ದೇವರ ಗರ್ಭಗುಡಿಯೇ ಛಿದ್ರ..!
ಬಂಟ್ವಾಳ : ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದ ಕಡಿದಾದ ಬೆಟ್ಟದ ತುದಿಯಲ್ಲಿರುವ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನಕ್ಕೆ ಮೇ 16ರ ಶನಿವಾರ ಸಂಜೆ […]










