‘ನಾನು ಹೃದಯದಲ್ಲಿ ಯೋಗಿ’: ಮುಂದಿನ ಪ್ರಧಾನಿ ಊಹಾಪೋಹಗಳ ಕುರಿತು ಯೋಗಿ ಆದಿತ್ಯನಾಥ್ ಸ್ಫೋಟಕ ಹೇಳಿಕೆ
ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ ಯಾರು? ಈ ಪ್ರಶ್ನೆ ಭಾರತೀಯ ರಾಜಕೀಯದಲ್ಲಿ ಆಗಾಗ್ಗೆ ಉದ್ಭವಿಸುತ್ತದೆ. ಈ ಬಗ್ಗೆ ಚರ್ಚೆಯಾದಾಗಲೆಲ್ಲಾ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ […]







