ರಾಜ್ಯದೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಣೆ: ಡಿಕೆಶಿಗೆ ಶುಭಹಾರೈಸಿದ ಪ್ರಧಾನಿ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಅಧಿಕಾರಾವಧಿಗೆ ಶುಭಾಶಯಗಳು.ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ […]










