ಪಾಕ್ ಮೇಲೆ ಮೋದಿ ಜಲಬಾಂಬ್, ಭಾರತದಲ್ಲಿನ ಪಾಕ್ ಪ್ರಜೆಗಳಿಗೆ ದೇಶ ಬಿಡಲು 48 ಗಂಟೆ ಗಡುವು!
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭದ್ರತಾ ಸಂಪುಟ ಸಮಿತಿಯು ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ಮತ್ತು ಅಟ್ಟಾರಿ ಗಡಿಯನ್ನು ಮುಚ್ಚಲು ನಿರ್ಧರಿಸಿದೆ. ಪಾಕಿಸ್ತಾನದ ರಾಜತಾಂತ್ರಿಕರನ್ನು ಹೊರಹಾಕಲು […]









