ಪಹಲ್ಗಾಮ್ ಉಗ್ರ ದಾಳಿಗೆ ಟ್ರಂಪ್, ಪುಟಿನ್, ಮೆಲೋನಿ ಸೇರಿ ಜಾಗತಿಕ ನಾಯಕರಿಂದ ಖಂಡನೆ
ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಗೆ ಜಾಗತಿಕ ನಾಯಕರಿಂದ ಖಂಡನೆ ವ್ಯಕ್ತವಾಗಿದೆ. ಹೋರಾಟದಲ್ಲಿ ಭಾರತದ ಪರ ನಿಲ್ಲುವುದಾಗಿ ಘೋಷಿಸಿದ್ದಾರೆ. ವಾಷಿಂಗ್ಟನ್/ಮಾಸ್ಕೋ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ […]









