ಪದ್ಮುಂಜ ಸರಕಾರಿ ಶಾಲೆ ಅವಕಾಶ ವಂಚಿತ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರು
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ […]










