ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ | ಮಾದಕ ವ್ಯಸನ ವಿರುದ್ಧ ಪೋಷಕರನ್ನು ಜೊತೆಗೂಡಿಸಿ ಬೃಹತ್ ಜನಜಾಗೃತಿ ಅಭಿಯಾನ ನಡೆಸುವುದು ಅತ್ಯಗತ್ಯ
ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು […]









