BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!
ಬೆಂಗಳೂರು: ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ತೀವ್ರಗೊಂಡಿದೆ. ಇಂದು ದುಬೈ ಮಾರ್ಗವಾಗಿ ಎರಡನೇ ವಿಶೇಷ ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ […]









