ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ರೈಲ್ವೆಯಲ್ಲಿ 22,195 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ !
ನವದೆಹಲಿ : ನೀವು ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶವಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ವತಿಯಿಂದ ನಡೆಯುತ್ತಿರುವ 22,195 ಗ್ರೂಪ್ […]










