ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನಾ ವಾಟ್ಸಪ್ ನಿಂದ ಅಲ್ಲ ; ಔರಂಗಜೇಬ್ ಸಮಾಧಿ ಕೆಡಹುವ ವಿಚಾರದಲ್ಲಿ ರಾಜ್ ಠಾಕ್ರೆ ಪ್ರತಿಕ್ರಿಯೆ
ಔರಂಗಜೇಬ್ ಸಮಾಧಿ ತೆರವು ಮಾಡಬೇಕೆಂದು ಹಿಂದುತ್ವವಾದಿ ಸಂಘಟನೆಗಳು ಧ್ವನಿ ಎತ್ತಿರುವಾಗಲೇ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಖಾರ ಪ್ರತಿಕ್ರಿಯೆ ನೀಡಿದ್ದು ನಮ್ಮ ಜನರು ಇತಿಹಾಸವನ್ನು […]







