ಮಂಗಳೂರು ಏರ್ ಪೋರ್ಟ್ ಗೆ ಹೆಚ್ಚುವರಿ ಭೂಸ್ವಾದೀನಕ್ಕೆ ತುರ್ತು ಕ್ರಮ ಜರುಗಿಸಲು ಆಗ್ರಹ |ರನ್ ವೇ ಸುರಕ್ಷತೆಯ ಅಗತ್ಯತೆ ಬಗ್ಗೆ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ
ನವದೆಹಲಿ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಸುರಕ್ಷತೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚುವರಿ ಭೂಸ್ವಾಧೀನಕ್ಕೆ ಎದುರಾಗಿರುವ ಅಡೆತಡೆಗಳ ನಿವಾರಿಸುವುದಕ್ಕೆ ವಿಮಾನಯಾನ ಸಚಿವಾಲಯ ವಿಶೇಷ ಮುತುವರ್ಜಿ […]










